Friday, April 26, 2024
spot_imgspot_img
spot_imgspot_img

ವಿಟ್ಲ: ಮುದೂರು ಫ್ರೆಂಡ್ಸ್ ಚಂದಳಿಕೆ ಇದರ ನೂತನ ಪದಾಧಿಕಾರಿಗಳ ಆಯ್ಕೆ

- Advertisement -G L Acharya panikkar
- Advertisement -

ಮುದೂರು ಫ್ರೆಂಡ್ಸ್ ಚಂದಳಿಕೆ ವಿಟ್ಲ ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ದಿನಾಂಕ 18-8-2022 ರಂದು ನಡೆದ ಸಭೆಯಲ್ಲಿ ನೂತನ ಅಧ್ಯಕ, ಕಾರ್ಯದರ್ಶಿಗಳ ಆಯ್ಕೆ ನಡೆಯಿತು.

ನೂತನ ಅಧ್ಯಕ್ಷರಾಗಿ ದಯಾನಂದ ಗೌಡ ಹಾಗೂ ಕಾರ್ಯದರ್ಶಿಯಾಗಿ ರಕ್ಷಿತ್ ಗೌಡ ಆಯ್ಕೆಯಾದರು.

https://fb.watch/e_VYCr_DPH/
- Advertisement -

Related news

error: Content is protected !!