Friday, March 29, 2024
spot_imgspot_img
spot_imgspot_img

ವಿಟ್ಲ: ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಬಂದ್‍ಗೆ ಕರೆ; ಮುಸ್ಲಿಮರ ವ್ಯಾಪಾರ ಸಂಪೂರ್ಣ ಬಂದ್

- Advertisement -G L Acharya panikkar
- Advertisement -

ಹಿಜಾಬ್ ವಿಷಯದಲ್ಲಿ ಹೈಕೋರ್ಟ್ ನೀಡಿರುವ ತೀರ್ಪಿಗೆ ಅಸಮಧಾನ ವ್ಯಕ್ತಪಡಿಸಿ ಮುಸ್ಲಿಂ ಸಂಘಟನೆಗಳು ನೀಡಿರುವ ಬಂದ್ ಕರೆಗೆ ವಿಟ್ಲದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಿಟ್ಲದಲ್ಲಿಮುಸ್ಲಿಂ ಸಮುದಾಯದವರು ಗುರುವಾರ ಬೆಳಗ್ಗಿನಿಂದಲೇ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಸಿದ್ದಾರೆ.

- Advertisement -

Related news

error: Content is protected !!