Monday, May 20, 2024
spot_imgspot_img
spot_imgspot_img

ವಿಟ್ಲ: (ಮೇ 15) ಚಿರಸ್ವಿ ಪೌಂಡೆಶನ್ ಟ್ರಸ್ಟ್ (ರಿ) ಮಂಗಳೂರು ಆಶ್ರಯದಲ್ಲಿ ವಿವಿಧ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಚಿರಸ್ವಿ ಪೌಂಡೆಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ನೆರವು, ಶೈಕ್ಷಣಿಕ ಪ್ರಗತಿಗೆ ಸಹಾಯ, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.



ದಿನಾಂಕ: 15-05-5022 ನೇ ರವಿವಾರ ಬೆಳಿಗ್ಗೆ 09.30ಕ್ಕೆ ಸೌಹಾರ್ದ ಭವನ ಸಾಲೆತ್ತೂರು ಇಲ್ಲಿ ನಡೆಯಲಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
- Advertisement -

Related news

error: Content is protected !!