Friday, June 5, 2026
spot_imgspot_img
spot_imgspot_img

ವಿಟ್ಲ: ರಸ್ತೆಗುರುಳಿದ ಬೃಹತ್ ಮರ: ಸಂಚಾರ ಅಸ್ತವ್ಯಸ್ತ

- Advertisement -
- Advertisement -

ವಿಟ್ಲ: ಕಲ್ಲಡ್ಕ ಸಾರಡ್ಕ‌ ರಾಜ್ಯ ಹೆದ್ದಾರಿಯ ಕೆಲಿಂಜ ಸಮೀಪದ ಕೆಮ್ಮಾಜೆ‌ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಘಟನೆ ನಡೆದಿದೆ.

ಮೊನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮರ ಬುಡ ಸಮೇತ ರಸ್ತೆಗೆ ಉರುಳಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿದ್ಯುತ್ ತಂತಿಗಳು ಮುರಿದು ಬಿದ್ದಿದೆ. ಸ್ಥಳಿಯರೇ ಮರ ತೆರವು ಕಾರ್ಯಚರಣೆ ನಡೆಸಿದ್ದಾರೆ.‌ ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!