Thursday, April 25, 2024
spot_imgspot_img
spot_imgspot_img

ವಿಟ್ಲ: ರಸ್ತೆಗೆ ಕುಸಿದು ಬಿದ್ದ ಗುಡ್ಡ..! ಜೆಸಿಬಿಯಿಂದ ಮಣ್ಣು ತೆರವು ಕಾರ್ಯ

- Advertisement -G L Acharya panikkar
- Advertisement -

ವಿಟ್ಲ:ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿದಿದೆ. ವಿಟ್ಲ- ಕಾಸರಗೋಡು ರಸ್ತೆಯ ಸಾರಡ್ಕ ಚೆಕ್‌ ಪೋಸ್ಟ್‌ ಬಳಿ ಗುಡ್ಡ ಕುಸಿದ ಘಟನೆ ನಡೆದಿದ್ದು ರಸ್ತೆಗೆ ಅಡ್ಡಲಾಗಿ ಬಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.

ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಮಣ್ಣು ಕುಸಿದ ಪರಿಣಾಮ ಬೈಕ್ ಜಖಂಗೊಂಡಿದೆ. ಇನ್ನು ಪಿಡಬ್ಲ್ಯೂಡಿ ಇಲಾಖೆ, ವಿಟ್ಲ ಪೊಲೀಸರು ಹಾಗೂ ಸ್ಥಳೀಯರ ಸಹಕಾರದಿಂದ ಮಣ್ಣು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.

- Advertisement -

Related news

error: Content is protected !!