Sunday, May 19, 2024
spot_imgspot_img
spot_imgspot_img

ವಿಟ್ಲ: ರಸ್ತೆಗೆ ಕುಸಿದು ಬಿದ್ದ ಗುಡ್ಡ ; ರಸ್ತೆ ಸಂಪೂರ್ಣ ಬಂದ್‌

- Advertisement -G L Acharya panikkar
- Advertisement -

ವಿಟ್ಲ:ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿದಿದೆ. ವಿಟ್ಲ- ಕಾಸರಗೋಡು ರಸ್ತೆಯ ಸಾರಡ್ಕ ಚೆಕ್‌ ಪೋಸ್ಟ್‌ ಬಳಿ ಗುಡ್ಡ ಕುಸಿದ ಘಟನೆ ನಡೆದಿದೆ.

ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಮಣ್ಣಿನ ಅಡಿಯಲ್ಲಿ ಬೈಕ್‌ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

- Advertisement -

Related news

error: Content is protected !!