Saturday, June 28, 2025
spot_imgspot_img
spot_imgspot_img

ವಿಟ್ಲ: ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ ಶಿಪ್‌ನಲ್ಲಿ ದ್ವಿತೀಯ, ತೃತೀಯ ಸ್ಥಾನ ಪಡೆದ ವಿಟ್ಲದ ಮೌಶ್ಮಿ ಶೆಟ್ಟಿ

- Advertisement -
- Advertisement -
vtv vitla

ವಿಟ್ಲ: ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೌಶ್ಮಿ ಶೆಟ್ಟಿ ಕಟ ವಿಭಾಗದಲ್ಲಿ ತೃತೀಯ ಸ್ಥಾನ ಹಾಗೂ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಅಳಿಕೆ ಮಾಧವ ಇವರಿಂದ ಕರಾಟೆ ತರಬೇತಿಯನ್ನು ಪಡೆಯುತ್ತಿರುವ ಮೌಶ್ಮಿ ಶೆಟ್ಟಿ ವಿಟ್ಲ ಸೈಂಟ್ ರೀಟಾ ಆಂಗ್ಲಮಾಧ್ಯಮ ಶಾಲೆಯ 6 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ. ರಾಮ್‌ದಾಸ್ ಶೆಟ್ಟಿ ವಿಟ್ಲ ಹಾಗೂ ಸ್ನೇಹಲತಾ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾರೆ.

- Advertisement -

Related news

error: Content is protected !!