Saturday, May 4, 2024
spot_imgspot_img
spot_imgspot_img

ವಿಟ್ಲ: ರಾಷ್ಟ್ರ ಮಟ್ಟದ ಟಾರ್ಗೆಟ್ ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ ಶ್ರೀನಿವಾಸ ಗೌಡ

- Advertisement -G L Acharya panikkar
- Advertisement -

ಉತ್ತರಪ್ರದೇಶದ GLA ಮಥುರಾ ಯುನಿವರ್ಸಿಟಿಯಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಪುರುಷರ ಹಿರಿಯ ವಿಭಾಗದ ಟಾರ್ಗೆಟ್ ಬಾಲ್ ಚಾಂಪಿಯನ್‌ಶಿಪ್‌ಗೆ ಕರ್ನಾಟಕ ತಂಡವನ್ನು ವಿಠಲ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ ಗೌಡ ಪ್ರತಿನಿಧಿಸಲಿದ್ದಾರೆ.

ಅಕ್ಟೋಬರ್‍ ೧೧ ರಿಂದ ೨೦ ರವರೆಗೆ ಈ ಕ್ರೀಡಾಕೂಟ ನಡೆಯಲಿದೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

astr

- Advertisement -

Related news

error: Content is protected !!