Saturday, April 20, 2024
spot_imgspot_img
spot_imgspot_img

ವಿಟ್ಲ: ರಿಕ್ಷಾ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ

- Advertisement -G L Acharya panikkar
- Advertisement -

ವಿಟ್ಲ: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಸೇರಾಜೆ ರಸ್ತೆಯ ನೀರಕಣಿ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಆಟೋದಲ್ಲಿದ್ದ ಬಾಲಕಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!