Friday, May 3, 2024
spot_imgspot_img
spot_imgspot_img

ವಿಟ್ಲ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ; ಚಾಲಕ ಮತ್ತು ಪ್ರಯಾಣಿಕರಿಗೆ ಗಾಯ

- Advertisement -G L Acharya panikkar
- Advertisement -

ವಿಟ್ಲ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಚಾಲಕ ಮತ್ತು ಸಹಪ್ರಯಾಣಿಕರು ಗಾಯಗೊಂಡ ಘಟನೆ ಕೊಡಾಜೆ ಮಸೀದಿ ಬಳಿ ನಡೆದಿದೆ.

ಮಾಣಿಯಿಂದ ಅನಂತಾಡಿಗೆ ತೆರಳುತ್ತಿದ್ದ ಆಟೋ ರಿಕ್ಷಾ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಲ್ಟೊ ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಟೊ ಚಾಲಕ ಕೂಸಪ್ಪ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!