Friday, April 26, 2024
spot_imgspot_img
spot_imgspot_img

ವಿಟ್ಲ: ಬಿಜೆಪಿ ರೈತಮೋರ್ಚಾ ಮಾಜಿ ಜಿಲ್ಲಾ ಅಧ್ಯಕ್ಷ ರಾಜೀವ್ ಭಂಡಾರಿರವರಿಗೆ ಮಾತೃ ವಿಯೋಗ

- Advertisement -G L Acharya panikkar
- Advertisement -

ವಿಟ್ಲ: ಕನ್ಯಾನ ಮರತನಾಡಿ ನಿವಾಸಿ ದಿ. ಸಂಜೀವ ಭಂಡಾರಿ ಇವರ ಪತ್ನಿ, ಬಿಜೆಪಿ ರೈತಮೋರ್ಚಾ ಮಾಜಿ ಜಿಲ್ಲಾ ಅಧ್ಯಕ್ಷ ರಾಜೀವ್ ಭಂಡಾರಿ ಅವರ ತಾಯಿ ಕುದ್ದುಪದವಿನ ಕುಂಡಕೋಳಿ ಮನೆತನದ ಸರಸೀಜಾ ಭಂಡಾರಿ (89 ವರ್ಷ) ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು 3 ಮೂರು ಗಂಡು 5 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

vtv vitla
- Advertisement -

Related news

error: Content is protected !!