Sunday, June 29, 2025
spot_imgspot_img
spot_imgspot_img

ವಿಟ್ಲ: ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಪೆಲತ್ತಡ್ಕ ಅವರಿಗೆ ಪಿತೃ ವಿಯೋಗ

- Advertisement -
- Advertisement -

ವಿಟ್: ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಪೆಲತ್ತಡ್ಕ ಅವರ ತಂದೆ ವಿಠಲ ಶೆಟ್ಟಿ ಇಂದು ಕೇಕನಾಜೆ ಕನ್ಯಾನ ಮನೆಯಲ್ಲಿ ನಿಧನರಾಗಿದ್ದಾರೆ.

ಕೃಷಿಕರಾಗಿದ್ದ ವಿಠಲ ಶೆಟ್ಟಿ ಅವರು ಪತ್ನಿ, ಒಂದು ಗಂಡು ಮಗು, ೩ ಹೆಣ್ಣು ಮಕ್ಕಳು, ಮೊಮ್ಮಕ್ಕಳು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇವರ ಮಗ ಸಂತೋಷ್ ಕುಮಾರ್‍ ಶೆಟ್ಟಿ‌ಅವರು ಲಯನ್ಸ್ ಕ್ಲಬ್ ವಿಟ್ಲದ ಅಧ್ಯಕ್ಷರಾಗಿ ಮತ್ತು ಪ್ರಾಂತೀಯ ಅಧ್ಯಕ್ಷರಾಗಿ ಸಮಾಜ ಸೇವೆ ಸಲ್ಲಿಸಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಕನ್ಯಾನ ಗ್ರಾಮದ ಶಿರಂಕಲ್ಲು ರಸ್ತೆಯ ಕೇಕನಾಜೆ ಎಂಬಲ್ಲಿ ಇಂದು ಮದ್ಯಾಹ್ನ ೧೧ ಗಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

- Advertisement -

Related news

error: Content is protected !!