Wednesday, May 8, 2024
spot_imgspot_img
spot_imgspot_img

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ, ಸತೀಶ್ ಕುಮಾರ್ ಆಳ್ವರವರು ಕೊಡ ಮಾಡಿದ ಗ್ಯಾಸ್ ಸಿಲಿಂಡರ್ ವಿತರಣೆ

- Advertisement -G L Acharya panikkar
- Advertisement -

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ, ಗೈಡಿಂಗ್ ಲಯನ್ ಸತೀಶ್ ಕುಮಾರ್ ಆಳ್ವರವರು ಕೊಡ ಮಾಡಿದ ಗ್ಯಾಸ್ ಸಿಲಿಂಡರ್ ಹಾಗೂ ಅದರ ಎಲ್ಲಾ ಪರಿಕರಗಳನ್ನು ಬಡ ಕುಟುಂಬದ ಮಹಿಳೆಯೊಬ್ಬರಿಗೆ ಉಚಿತವಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಕ್ಲಬ್ ನ ಅಧ್ಯಕ್ಷರಾದ ಬಿ ಸಂದೇಶ್ ಶೆಟ್ಟಿ, ಪ್ರಾಂತೀಯ ಏಳರ ಪ್ರಾಂತ್ಯ ಅಧ್ಯಕ್ಷರಾದ ಸುದರ್ಶನ್ ಪಡಿಯರ್, ಹಾಗೂ ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಸಕ್ರಿಯ ಸದಸ್ಯರುಗಳಾದ, ಮೋಹನ್ ಕಟ್ಟೆ, ಜಯರಾಮ್ ಬಲ್ಲಾಳ್, ಧರಣಪ್ಪ ಗೌಡ ಬನ ಮುಂತಾದವರು ಉಪಸ್ಥಿತರಿದ್ದರು.

astr
- Advertisement -

Related news

error: Content is protected !!