Wednesday, April 17, 2024
spot_imgspot_img
spot_imgspot_img

ವಿಟ್ಲ: ಲಯನ್ಸ್ ಸೇವಾ ಟ್ರಸ್ಟ್ ನ ಸತೀಶ್ ಕುಮಾರ್ ಆಳ್ವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ..!

- Advertisement -G L Acharya panikkar
- Advertisement -
suvarna gold

ವಿಟ್ಲ: ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷರಾಗಿದ್ದ ಸತೀಶ್ ಕುಮಾರ್ ಆಳ್ವ ಇರಾಬಾಳಿಕೆವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

2015-16 ಅವಧಿಯಲ್ಲಿ ಸತೀಶ್ ಕುಮಾರ್ ಇರಾಬಾಳಿಕೆಯವರು ವಿಟ್ಲ ಲಯನ್ಸ್ ಸೇವಾ ಟ್ರಸ್ಟ್ ಅನ್ನು ಸ್ಥಾಪಿಸಿ, ಅಧ್ಯಕ್ಷರಾಗಿದ್ದರು. ಬಳಿಕ ಕಟ್ಟಡಕ್ಕೆ ಅಡಿಪಾಯ ಹಾಕಿದ್ದರು. ಇದೀಗ ವೈಯುಕ್ತಿಕ ಕಾರಣದಿಂದ ರಾಜೀನಾಮೆ ಸಲ್ಲಿಸಿದ ವಿಚಾರ ಸಾರ್ವಜನಿಕ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ.

- Advertisement -

Related news

error: Content is protected !!