Monday, April 29, 2024
spot_imgspot_img
spot_imgspot_img

ವಿಟ್ಲ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ; ದ್ವಿಚಕ್ರ ವಾಹನ ಸವಾರನಿಗೆ ಗಾಯ

- Advertisement -G L Acharya panikkar
- Advertisement -

ವಿಟ್ಲ : ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಆ.18 ರಂದು ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ನಡೆದಿದೆ.

ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿದ್ದು, ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

- Advertisement -

Related news

error: Content is protected !!