Thursday, June 4, 2026
spot_imgspot_img
spot_imgspot_img

ವಿಟ್ಲ: ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ; ಸಂತ ರೀಟಾ ಶಾಲೆಗೆ ಪ್ರಥಮ ಸ್ಥಾನ; ವಿಠಲ ಪ್ರೌಢಶಾಲಾ ಹೈಸ್ಕೂಲ್ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ

- Advertisement -
- Advertisement -

ವಿಟ್ಲ: ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಇಂದು ಸೂರ್ಯ ಶಾಲೆಯಲ್ಲಿ ನಡೆಯಿತು.

ವಲಯ ಮಟ್ಟದ ಹೈಸ್ಕೂಲ್ ವಿಭಾಗದ ಬಾಲಕರ ಮತ್ತು ಬಾಲಕಿಯರ ಹಾಗೂ ಪ್ರೈಮರಿ ವಿಭಾಗದ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟ ನಡೆಯಿತು.

ಪ್ರೈಮರಿ ವಿಭಾಗದ ಬಾಲಕ ಮತ್ತು ಬಾಲಕಿಯರ ಪಂದ್ಯಾಟದಲ್ಲಿ ಸಂತ ರೀಟಾ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

ಹೈಸ್ಕೂಲ್ ವಿಭಾಗದಲ್ಲಿ ಬಾಲಕರ ತಂಡ ಪ್ರಥಮ ಸ್ಥಾನ ಸಂತ ರೀಟಾ ಶಾಲೆ ಮತ್ತು ವಿಠಲ ಪ್ರಾಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.

- Advertisement -

Related news

error: Content is protected !!