Sunday, June 7, 2026
spot_imgspot_img
spot_imgspot_img

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿಗೆ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಸಿಸಿ ಕ್ಯಾಮರಾ ಕೊಡುಗೆ

- Advertisement -
- Advertisement -

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದಿಂದ 4 ಸಿಸಿ ಕ್ಯಾಮರಾವನ್ನು ವಿಠಲ ಪದವಿ ಪೂರ್ವ ಕಾಲೇಜಿಗೆ ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿಪ್ರಕಾಶ್, ಕಾರ್ಯದರ್ಶಿ ಪ್ರಸಾದ್, ಗೋಕುಲ್ ದಾಸ್ ಶೆಣೈ, ಆಡಳಿತ ಮಂಡಳಿಯ ಕಾರ್ಯದರ್ಶಿ ರಾಧಾಕೃಷ್ಣ ನಾಯ್ಕ್, ಕೋಶಾಧಿಕಾರಿ ಬಾಬು, ಪ್ರಾಂಶುಪಾಲರು ಆದರ್ಶ ಚೊಕ್ಕಾಡಿ, ಆಡಳಿತಾಧಿಕಾರಿ ಪ್ರಶಾಂತ್ ಉಪಸ್ಥಿತರಿದ್ದರು.

vtv vitla
vtv vitla
vtv vitla
vtv vitla
- Advertisement -

Related news

error: Content is protected !!