Sunday, June 14, 2026
spot_imgspot_img
spot_imgspot_img

ವಿಟ್ಲ: ವಿಠಲ ಪ್ರೌಢಶಾಲೆಯಲ್ಲಿ ಶಂಕುಸ್ಥಾಪನಾ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ವಿಠಲ ಎಜುಕೇಶನ್ ಸೊಸೈಟಿ (ರಿ), ವಿಟ್ಲ, ದ.ಕ, ವಿಠಲ ಪ್ರೌಢಶಾಲೆಯಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ ಶಂಕುಸ್ಥಾಪನಾ ಕಾರ್ಯಕ್ರಮವು ಸಣ್ಣ ನೀರಾವರಿ ಇಲಾಖೆ, ದ.ಕ., ಮಂಗಳೂರು ಇವರಿಂದ ಶಾಸಕ ಸಂಜೀವ ಮಠಂದೂರು ಮತ್ತು ವಿಟ್ಲ ಪಟ್ಟಣ ಪಂಚಾಯತ್‌ನ ಕೌನ್ಸಿಲರ್‍ ರವಿಪ್ರಕಾಶ್ ಇವರ ಮುಂದಾಳತ್ವದಲ್ಲಿ ಡಿ. 22 ರಂದು ವಿಠಲ ಪ್ರೌಢಶಾಲೆ, ವಿಟ್ಲ ಇಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!