- Advertisement -
- Advertisement -


ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ಧನ್ಯಶ್ರೀ SSLC ಫಲಿತಾಂಶ 2022 ರಲ್ಲಿ 625 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೂ ಶಾಲೆಯಲ್ಲೂ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಇವರ ಸಾಧನೆಗೆ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ. ಇವರು ರವಿಪ್ರಕಾಶ್ ವಿಟ್ಲ ಹಾಗೂ ಶಿಕ್ಷಕಿ ಮಮತಾರವರ ಪುತ್ರಿಯಾಗಿದ್ದಾರೆ.


- Advertisement -