Saturday, May 4, 2024
spot_imgspot_img
spot_imgspot_img

ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ

- Advertisement -G L Acharya panikkar
- Advertisement -

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ದಿನಾಂಕ 04-06-2022 ರಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಿಜಯವಾಣಿ ಪತ್ರಿಕೆಯವರು ಆಯೋಜಿಸಿದ ಚಿತ್ರಕಲಾ ಸ್ಪರ್ಧೆ ನೆರವೇರಿತು.

ಈ ಸ್ಪರ್ಧೆಯಲ್ಲಿ 5 ರಿಂದ 7 ರ ವರೆಗಿನ ಕಿರಿಯ ವಿದ್ಯಾರ್ಥಿಗಳ ಹಾಗೂ 8 ರಿಂದ 10ರವರೆಗಿನ ಹಿರಿಯ ವಿದ್ಯಾರ್ಥಿಗಳಿಗೆ ಭಾಗವಹಿಸುವ ಅವಕಾಶ ಕಲ್ಪಿಸಿಕೊಡಲಾಗಿತ್ತು.

- Advertisement -

Related news

error: Content is protected !!