- Advertisement -
- Advertisement -


ವಿಟ್ಲ: ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಆಚರಿಸಲಾಯಿತು.


ನಿವೃತ್ತ ಸಂಸ್ಕೃತ ಉಪನ್ಯಾಸಕ ಗೋವಿಂದ ಭಟ್ ಇವರಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು,ವಿಠ್ಠಲ ಪದವಿಪೂರ್ವ ಪ್ರೌಢಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



- Advertisement -