Friday, April 26, 2024
spot_imgspot_img
spot_imgspot_img

ವಿಟ್ಲ: ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

- Advertisement -G L Acharya panikkar
- Advertisement -

ವಿಟ್ಲ: ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಆಚರಿಸಲಾಯಿತು.

ನಿವೃತ್ತ ಸಂಸ್ಕೃತ ಉಪನ್ಯಾಸಕ ಗೋವಿಂದ ಭಟ್‌ ಇವರಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು,ವಿಠ್ಠಲ ಪದವಿಪೂರ್ವ ಪ್ರೌಢಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

astr
- Advertisement -

Related news

error: Content is protected !!