Saturday, April 20, 2024
spot_imgspot_img
spot_imgspot_img

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು 82% ಫಲಿತಾಂಶ ದಾಖಲು

- Advertisement -G L Acharya panikkar
- Advertisement -

ವಿಟ್ಲ: ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಹೊರಬಿದ್ದಿದೆ. ಪ್ರಾಥಮಿಕ & ಪ್ರೌಡ ಶಿಕ್ಷಣ ಸಚಿವ ಬಿ. ಸಿ ನಾಗೇಶ್‌ ಫಲಿತಾಂಶ ಪ್ರಕಟಿಸಿದ್ದು, ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜು 82% ಫಲಿತಾಂಶ ದಾಖಲಿಸಿದೆ.

ಕಲಾ ವಿಭಾಗದಲ್ಲಿ 62.5%, ವಾಣಿಜ್ಯ ವಿಭಾಗದಲ್ಲಿ 85.7%, ವಿಜ್ಞಾನ ವಿಭಾಗದಲ್ಲಿ 82.7% ಫಲಿತಾಂಶ ದಾಖಲಿಸಿಕೊಂಡಿದೆ.

ಏಪ್ರಿಲ್‌ 22 ರಿಂದ ಮೇ 18 ವರೆಗೆ ಪಿಯುಸಿ ಪರೀಕ್ಷೆ ನಡೆದಿತ್ತು. ದಕ್ಷಿಣ ಕನ್ನಡ ಪ್ರಥಮ ಸ್ಥಾನ. ಉಡುಪಿ ದ್ವಿತೀಯ ಸ್ಥಾನವಾಗಿ ಹೊರಹೊಮ್ಮಿದೆ. ಚಿತ್ರದುರ್ಗ ಕೊನೆ ಸ್ಥಾನ. ಈ ಬಾರಿಯೂ ವಿದ್ಯಾರ್ಥಿನಿಯರಂದೇ ಮೇಲುಗೈ. ಈ ಬಾರಿ ಒಟ್ಟು 599,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 402,697 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ತಿಳಿಸಿದರು.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; 61.88 % ಫಲಿತಾಂಶ

PUC RESULT: ವಿಟ್ಲದ ತನ್ವಿ ಆರ್ ಭಂಡಾರಿಗೆ 97.8 ಶೇಕಡಾ ಅಂಕ

- Advertisement -

Related news

error: Content is protected !!