Thursday, May 2, 2024
spot_imgspot_img
spot_imgspot_img

ವಿಟ್ಲ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!

- Advertisement -G L Acharya panikkar
- Advertisement -

ವಿಟ್ಲ: ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದೆ.

ಮೃತರನ್ನು ಪದ್ಮಿನಿ (35) ಎಂದು ಗುರುತಿಸಲಾಗಿದೆ. ಪದ್ಮಿನಿರವರು ವಿವಾಹಿತೆಯಾಗಿದ್ದು, ಪತಿಯನ್ನು ತೊರೆದು ಪೋಷಕರ ಮನೆಯಲ್ಲಿ ವಾಸವಿದ್ದರು.

ಪದ್ಮಿನಿರವರುಮಾನಸಿಕ ಖಿನ್ನತೆಗೆ ಒಳಗಾಗಿದ್ದು , ಈ ಮೊದಲು ಎರಡು, ಮೂರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ನಿನ್ನೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರು ತಂದೆ, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!