Saturday, April 20, 2024
spot_imgspot_img
spot_imgspot_img

ವಿಟ್ಲ: ವೀರಕಂಭ ಗ್ರಾಮ ಪಂಚಾಯತ್‌ ಅಧ್ಯಕ್ಷ ದಿನೇಶ್‌ ಪೂಜಾರಿಯವರಿಗೆ ಮಾತೃವಿಯೋಗ

- Advertisement -G L Acharya panikkar
- Advertisement -
vtv vitla

ವಿಟ್ಲ: ವೀರಕಂಭ ಗ್ರಾಮ ಪಂಚಾಯತ್‌ ಅಧ್ಯಕ್ಷ ದಿನೇಶ್‌ ಪೂಜಾರಿಯವರ ತಾಯಿ, ಸಾಲುಹಿತ್ತಿಲು ದಿ. ಶೀನ ಪೂಜಾರಿಯವರ ಪತ್ನಿ ಕಲ್ಯಾಣಿ(60)ಯವರು ಅನಾರೋಗ್ಯದಿಂದಾಗಿ ಮಂಗಳೂರಿನ ಕಂಕನಾಡಿ ಫಾದರ್‌ಮುಲ್ಲರ್‍ಸ್‌ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪುತ್ರ ದಿನೇಶ್‌ ಪೂಜಾರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!