- Advertisement -
- Advertisement -
ವಿಟ್ಲ : ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೀರಕಂಬ ಗ್ರಾಮದ ಬೆತ್ತಸಾರವು ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ವಿಶ್ವನಾಥ ಸಪಲ್ಯ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
- Advertisement -