Friday, April 26, 2024
spot_imgspot_img
spot_imgspot_img

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದಿಂದ ಇರುಮುಡಿ ಕಟ್ಟುವ ಕಾರ್ಯಕ್ರಮ

- Advertisement -G L Acharya panikkar
- Advertisement -
vtv vitla
vtv vitla

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ವತಿಯಿಂದ ಶ್ರೀ ಜಯದುರ್ಗಾಪರಮೇಶ್ವರಿ ಭಜನಾ ಮಂದಿರ ಧರ್ಮನಗರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಇರುಮುಡಿ ಕಟ್ಟುವ ಕಾರ್ಯಕ್ರಮ ಸೂರಪ್ಪ ಗುರುಸ್ವಾಮಿಯವರ ನೇತೃತ್ವದಲ್ಲಿ ನಡೆಯಿತು.

ಈ ವೇಳೆ ಮಾಲಾಧಾರಿಗಳು, ಮಾಲಾಧಾರಿಗಳ ಕುಟುಂಬಸ್ಥರು ಸೇರಿದಂತೆ ಮೊದಲಾದವರು ಜೊತೆಗಿದ್ದರು. ಭಜನಾ ಕಾರ್ಯಕ್ರಮ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

suvarna gold
- Advertisement -

Related news

error: Content is protected !!