- Advertisement -
- Advertisement -
ವಿಟ್ಲ: ಬೊಳ್ನಾಡು ಶ್ರೀ ಭಗವತಿ ಕ್ಷೇತ್ರದಲ್ಲಿ ವಿಷು ಹಬ್ಬದ ಪ್ರಯುಕ್ತ ಮುಂಬೈ ಉದ್ಯಮಿ ಬೊಳ್ನಾಡು ಶ್ರೀ ಭಗವತಿ ಕ್ಷೇತ್ರ ಪುನರ್ ನಿರ್ಮಾಣದ ರೂವಾರಿ ಕೊಡುಗೈ ದಾನಿ, ಸೇವಾ ಸಮಿತಿಯ ಅಧ್ಯಕ್ಷರೂ ಆದ ಶ್ರೀ ಕೃಷ್ಣ ಎನ್. ಉಚ್ಚಿಲ್ ರವರಿಂದ ಸತತ ಐದನೇ ವರ್ಷದ ಸಾರ್ವಜನಿಕ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮ ನಡೆಯಿತು.

ಜಾತಿ ಮತ ಬೇಧವಿಲ್ಲದೆ ಎಲ್ಲಾ ಸಾರ್ವಜನಿಕರಿಗೆ ಅಕ್ಕಿ ವಿತರಣೆ ಕಾರ್ಯಕ್ರಮ ಶ್ರೀ ಕ್ಷೇತ್ರ ಬೊಳ್ನಾಡಿನಲ್ಲಿ ನಡೆಯಿತು.


ಈ ಕಾರ್ಯಕ್ರಮದಲ್ಲಿ ನೂರಾರು ಜನ ಪಾಲ್ಗೊಂಡು, ಇದರ ಸದುಪಯೋಗ ಪಡೆದುಕೊಂಡರು.

- Advertisement -








