Sunday, June 14, 2026
spot_imgspot_img
spot_imgspot_img

ವಿಟ್ಲ: ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀನಿಕೇತನ ಮಂದಿರಕ್ಕೆ ಒಂದುವರೆ ಲಕ್ಷದ ಡಿಡಿ ಹಸ್ತಾಂತರ

- Advertisement -
- Advertisement -
vtv vitla
vtv vitla
vtv vitla

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇದರ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಶ್ರೀನಿಕೇತನ ಮಂದಿರಕ್ಕೆ ಸುಮಾರು ಒಂದುವರೆ ಲಕ್ಷದ ಮೊಬಲಗಿನ ಡಿಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಯೋಜನಾಧಿಕಾರಿ ಶ್ರೀಯುತ ಚೆನ್ನಪ್ಪ ಗೌಡ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಗೌಡ ಅಢೈಯಿ ಇವರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಶ್ರೀಮತಿ ಸುಗುಣ ಶೆಟ್ಟಿ, ಕೆಲಿಂಜ ಒಕ್ಕೂಟದ ಸೇವಾ ಪ್ರತಿನಿಧಿ ರೇಣುಕಾ, ಪ್ರಮುಖರಾದ ಕೊರಗಪ್ಪ ಗೌಡ, ರಾಜೇಂದ್ರ ಟೈಲರ್ , ವೀರಕಂಭ ಗ್ರಾಮ ಪಂಚಾಯತ್ ಸದಸ್ಯ ಸಂದೀಪ್ ಪೂಜಾರಿ, ಜಯನಾಥ ಗೌಡ, ಶ್ರವಣ್ ಮಾಡದಾರ್, ದೇವಪ್ಪ ಕೆಲಿಂಜ, ಮೊದಲಾದವರು ಉಪಸ್ಥಿತರಿದ್ದರು.

vtv vitla
vtv vitla
vtv vitla
- Advertisement -

Related news

error: Content is protected !!