Sunday, June 29, 2025
spot_imgspot_img
spot_imgspot_img

ವಿಟ್ಲ: ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಯು ಸೇಫ್‌ ವಾಕರ್‌ ಹಸ್ತಾಂತರ

- Advertisement -
- Advertisement -

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯದ ಮಂಚಿ ಕಾರ್ಯಕ್ಷೇತ್ರದ ಪುದ್ದೋಟು ನಿವಾಸಿ ಅನಾರೋಗ್ಯ ಪೀಡಿತೆ ಸುಶೀಲಾ ಅವರಿಗೆ ಕ್ಷೇತ್ರದ ವತಿಯಿಂದ U Shape Walker ನೀಡಲಾಯಿತು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ಶ್ರೀಮತಿ ಮೋಹಿನಿ, ಸೇವಾ ಪ್ರತಿನಿಧಿ ಶ್ರೀಮತಿ ಚಂಚಲಾಕ್ಷಿ, ಒಕ್ಕೂಟ ಅಧ್ಯಕ್ಷ ದಿವಾಕರ್, ಪದಾಧಿಕಾರಿ ಸತೀಶ್ ಉಪಸ್ಥಿತರಿದ್ದರು.

- Advertisement -

Related news

error: Content is protected !!