Thursday, June 18, 2026
spot_imgspot_img
spot_imgspot_img

ವಿಟ್ಲ: ಶ್ರೀ ಗಣೇಶೊತ್ಸವ ಸಮಿತಿ ಕೆಲಿಂಜ ಇದರ ನೂತನ ಅಧ್ಯಕ್ಷರಾಗಿ ಸಂದೀಪ್ ಪೂಜಾರಿ ಪೆಲತ್ತಡ್ಕ, ಕಾರ್ಯದರ್ಶಿಯಾಗಿ ಅಭಿಲಾಷ್ ಮಾಡದಾರ್ ಆಯ್ಕೆ

- Advertisement -
- Advertisement -

ಶ್ರೀ ಗಣೇಶೊತ್ಸವ ಸಮಿತಿ ಕೆಲಿಂಜ ಇದರ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸಂದೀಪ್ ಪೂಜಾರಿ ಪೆಲತ್ತಡ್ಕ, ಕಾರ್ಯದರ್ಶಿಯಾಗಿ ಅಭಿಲಾಷ್ ಮಾಡದಾರ್ ಆಯ್ಕೆಯಾಗಿದ್ದಾರೆ.

ಇನ್ನು ಉಳಿದಂತೆ ಉಪಾಧ್ಯಕ್ಷರಾಗಿ ಶ್ರೀಧರ ಗೌಡ ವಳಗುಡ್ಡೆ, ಕೋಶಾಧಿಕಾರಿಯಾಗಿ ಮೋಹಿತ್ ಶೆಟ್ಟಿ ಮಾಡದಾರ್, ಜತೆ ಕಾರ್ಯದರ್ಶಿಯಾಗಿ ರಾಜೇಶ್ ಶೆಟ್ಟಿ ಕಂಪದಬೈಲು ಆಯ್ಕೆಯಾದರು. ಕೆಲಿಂಜ ಶ್ರೀನಿಕೇತನ ಮಂದಿರದಲ್ಲಿ ಸಮಿತಿಯ ಅಧ್ಯಕ್ಷ ಚೇತನ್ ಶೆಟ್ಟಿ ಕರಿಂಕ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

astr
- Advertisement -

Related news

error: Content is protected !!