Tuesday, June 9, 2026
spot_imgspot_img
spot_imgspot_img

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಅರಸು ಮುಂಡತ್ತಾಯ ದೈವಸ್ಥಾನ ಹಾಗೂ ಜಟಾಧಾರಿ ದೈವಸ್ಥಾನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿ ಸಂಭ್ರಮ

- Advertisement -
- Advertisement -

ವಿಟ್ಲ: ಇಂದು ನಾಡಿನೆಲ್ಲೆಡೆ ನಾಗರ ಪಂಚಮಿಯ ಸಂಭ್ರಮ ಮನೆ ಮಾಡಿದೆ. ನಾಡಿನ ಮೊದಲ ಹಬ್ಬವನ್ನು ತುಳುನಾಡಿನಲ್ಲಿ ವಿಶೇಷವಾಗಿ ಆಚರಿಸಲಾಗುತ್ತಿದೆ. ವಿಟ್ಲದ ಹಲವು ನಾಗಬನ, ಕಟ್ಟೆ, ದೇವಸ್ಥಾನಗಳಲ್ಲಿ ನಾಗ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಳಿಯ ನಾಗನ ಕಟ್ಟೆ ಸೇರಿದಂತೆ, ಅರಸು ಮುಂಡತ್ತಾಯ ದೈವಸ್ಥಾನದ ನಾಗಸಾನಿದ್ಯ ಹಾಗೂ ವಿಟ್ಲ ಜಟಾಧಾರಿ ದೈವಸ್ಥಾನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿ ಸಂಭ್ರಮ ಕಳೆಗಟ್ಟಿತ್ತು. ಸಾವಿರಾರು ಭಕ್ತಾದಿಗಳು ಆಗಮಿಸಿ ನಾಗದೇವರಿಗೆ ತನಿ ಎರೆದು ನಾಗದೇವರ ಕೃಪೆಗೆ ಪಾತ್ರರಾದರು.

- Advertisement -

Related news

error: Content is protected !!