Thursday, June 18, 2026
spot_imgspot_img
spot_imgspot_img

ವಿಟ್ಲ: ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

- Advertisement -
- Advertisement -
vtv vitla

ವಿಟ್ಲ: ದ.ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ವಿಠಲ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಧನ್ಯಶ್ರೀ ಬಿ. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ವಿಟ್ಲ ಪಡ್ನೂರು ಗ್ರಾಮದ ಬಿಕ್ನಾಜೆಯ ಸಿ ಎಚ್ ತಿರುಮಲೇಶ್ವರ ಭಟ್, ಹೇಮಾವತಿ ದಂಪತಿ ಪುತ್ರಿ. ಇವರಿಗೆ ಶಾಲಾ ಆಡಳಿತ ಮಂಡಳಿ, ಅಧ್ಯಕ್ಷರು, ಸಂಚಾಲಕರು , ಮುಖ್ಯ ಶಿಕ್ಷಕರು, ಶಿಕ್ಷಕ ಶಿಕ್ಷಕೇತರರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

Related news

error: Content is protected !!