Thursday, April 25, 2024
spot_imgspot_img
spot_imgspot_img

ವಿಟ್ಲ : ಸಬ್ ರಿಜಿಸ್ಟ್ರಾರ್ ಬಿ.ಬಾಲಕೃಷ್ಣ ವಿಧಿವಶ

- Advertisement -G L Acharya panikkar
- Advertisement -
vtv vitla

ವಿಟ್ಲ : ಸಬ್ ರಿಜಿಸ್ಟ್ರಾರ್ ಬಿ.ಬಾಲಕೃಷ್ಣ (58) ರವರು ನಿಧನ ಹೊಂದಿದ್ದಾರೆ.

ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರು ಅಪಾರ ಬಂಧುಮಿತ್ರರು, ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!