Saturday, May 18, 2024
spot_imgspot_img
spot_imgspot_img

ವಿಟ್ಲ: ಸಮಾಜ ಸೇವಾ ಸಹಕಾರಿ ಬ್ಯಾಂಕ್ ಬಂಟ್ವಾಳ ಬೈಪಾಸ್ ಹಾಗೂ ವಿಟ್ಲ ಗ್ರಾಮೀಣ ಬ್ಯಾಂಕಿನ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ಕಂಪ್ಯೂಟರ್ ಕೊಡುಗೆ

- Advertisement -G L Acharya panikkar
- Advertisement -

ವಿಟ್ಲ: ಸಮಾಜ ಸೇವಾ ಸಹಕಾರಿ ಬ್ಯಾಂಕ್ ಬಂಟ್ವಾಳ ಬೈಪಾಸ್ ಮತ್ತು ವಿಟ್ಲ ಗ್ರಾಮೀಣ ಬ್ಯಾಂಕಿನ ವತಿಯಿಂದ ಇಂದು ವಿಟ್ಲ ಪೊಲೀಸ್ ಠಾಣೆಗೆ ಕಂಪ್ಯೂಟರ್ ಕೊಡುಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಮಾಜ ಸೇವಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ಪದ್ಮನಾಭ ಕಟ್ಟೆ ಮತ್ತು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಹರೀಶ್ ನಾಯ್ಕ್ ವಿಟ್ಲ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಮುರಳಿ ಹಾಗೂ ಲಯನ್ಸ್ ನ ಅಧ್ಯಕ್ಷರಾದ ಸುದರ್ಶನ್ ಪಡಿಯಾರ್ ಮತ್ತು ಸಂದೇಶ್ ರವರು ಉಪಸ್ಥಿತರಿದ್ದರು.

ಕಂಪ್ಯೂಟರನ್ನು ವಿಟ್ಲ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ನಾಗರಾಜರಿಗೆ ಹಸ್ತಾಂತರಿಸಲಾಯಿತು.

- Advertisement -

Related news

error: Content is protected !!