Wednesday, July 22, 2026
spot_imgspot_img
spot_imgspot_img

ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಮೆರವಣಿಗೆ

- Advertisement -
- Advertisement -

ವಿಟ್ಲ: ಇಂದು ದೇಶದೆಲ್ಲೆಡೆ ಸಂಭ್ರಮ ಮನೆಮಾಡಿದೆ. ರಾಷ್ಟ್ರ ಹಬ್ಬ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿಟ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲೂ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಕಾಲೇಜಿ ವಿದ್ಯಾರ್ಥಿಗಳ ಪಥ ಸಂಚಲನ ನಡೆಯಿತು. ವಂದೇ ಮಾತರಂ, ಭಾರತ್ ಮಾತಾಕೀ ಜೈ ಎಂಬ ಘೋಷಗಳು ಮೊಳಗಿತು.

- Advertisement -

Related news

error: Content is protected !!