Wednesday, May 8, 2024
spot_imgspot_img
spot_imgspot_img

ವಿಟ್ಲ: (ಸೆ.23)ರಂದು ಲಯನ್ಸ್ ಕ್ಲಬ್ ವಿಟ್ಲ ಮತ್ತು ಸಮುದಾಯ ಆರೋಗ್ಯ ಕೇಂದ್ರ, ವಿಟ್ಲ ಇವರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ

- Advertisement -G L Acharya panikkar
- Advertisement -
vtv vitla

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಮತ್ತು ಸಮುದಾಯ ಆರೋಗ್ಯ ಕೇಂದ್ರ, ವಿಟ್ಲ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ.

ದಿನಾಂಕ 23-09-2022ನೇ ಶುಕ್ರವಾರ ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಸಮುದಾಯ ಆರೋಗ್ಯ ಕೇಂದ್ರ, ವಿಟ್ಲ ಇಲ್ಲಿ ಜರುಗಲಿದ್ದು, ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

astr
- Advertisement -

Related news

error: Content is protected !!