Wednesday, April 24, 2024
spot_imgspot_img
spot_imgspot_img

ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವ

- Advertisement -G L Acharya panikkar
- Advertisement -

ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆಸಿದ ವಿವಿದ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ಶತಮಾನೋತ್ಸವ ಸಭಾ ಭವನದಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಫಾ| ಎರಿಕ್ ಕ್ರಾಸ್ತಾ ಉದ್ಘಾಟಿಸಿದರು. ಫಾ| ಐವನ್ ಮೈಕಲ್ ರೋಡ್ರಗಸ್, ಫಾ| ಸುನಿಲ್ ಪಿಂಟೊ, ಸಿಸ್ಟರ್ ಜಾನೆಟ್ ಡಿ ಸೋಜಾ. ಸಿಸ್ಟರ್ ಮರೀನಾ, ಮನೋಹರ್ ಲ್ಯಾನ್ಸಿ ಡಿ ಸೋಜಾ, ಲೂವಿಸ್ ಮಸ್ಕರೇನಸ್, ವಿಜಯ್ ಪಾಯಿಸ್, ಚಾರ್ಲಿ ಸಿಕ್ವೆರಾ, ಕ್ಲಾಡಿ ಸೇರಾಜೆ ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

- Advertisement -

Related news

error: Content is protected !!