Saturday, May 4, 2024
spot_imgspot_img
spot_imgspot_img

ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

- Advertisement -G L Acharya panikkar
- Advertisement -
vtv vitla

ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಹಿಂದೂ ಜಾಗರಣ ವೇದಿಕೆ ವಿಟ್ಲ ನಗರ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖರು, ಜಿಲ್ಲಾ ಪ್ರಮುಖರು, ತಾಲೂಕು ಹಾಗೂ ವಲಯ ಮತ್ತು ಪರಿವಾರ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!