Saturday, June 6, 2026
spot_imgspot_img
spot_imgspot_img

ವಿಟ್ಲ: ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಕಾಮುಕ ಉಸ್ಮಾನ್; ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು

- Advertisement -
- Advertisement -

ವಿಟ್ಲ: ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಮುಸ್ಲಿಂ ವ್ಯಕ್ತಿಯೋರ್ವ ಮಾನಭಂಗ ಯತ್ನ ನಡೆಸಿದ ಘಟನೆ ನಡೆದಿದೆ.

ಪುಣಚದಲ್ಲಿ ಈ ಘಟನೆ ನಡೆದಿದ್ದು ಆರೋಪಿನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಚಾಯತ್‌ನಲ್ಲಿ ಕ್ಲೀನಿಂಗ್ ಕೆಲಸ ಮಾಡುವ ಡಿ ಗ್ರೂಪ್‌ ನೌಕರ ಉಸ್ಮಾನ್‌ (52) ಎನ್ನಲಾಗಿದೆ.

ಪುಣಚ ಗ್ರಾಮದ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ಪುಣಚ ಗ್ರಾಮ ಪಂಚಾಯತ್ ಆವರಣದಲ್ಲಿರುವ ಶೌಚಾಲಯಕ್ಕೆ ತೆರಳಿದ ಸಂದರ್ಭದಲ್ಲಿ ಪಂಚಾಯತ್‌ನ ಸ್ವಚ್ಘತಾ ಸಿಬ್ಬಂದಿಯಾದ ಉಸ್ಮಾನ್ ಎಂಬವನು ಅಲ್ಲಿಗೆ ಬಂದು ಯುವತಿಯ ಮೇಲೆ ಕೈ ಹಾಕಿ ಮಾನಭಂಗ ಯತ್ನ ನಡೆಸಿದ್ದಾನೆ. ಹಿಂದುಳಿದ ವರ್ಗಕ್ಕೆ ಸೇರಿದ ಯುವತಿಯನ್ನು ಹಾಡುಹಗಲೇ ಮಾನಭಂಗಕ್ಕೆ ಯತ್ನಿಸಿದ ಕಾಮುಕ ಉಸ್ಮಾನ್‌ನನ್ನು ವಿಟ್ಲ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!