Friday, April 26, 2024
spot_imgspot_img
spot_imgspot_img

ವಿಟ್ಲ: ಹೆಚ್ಚಿದ ವರುಣನ ಅಬ್ಬರ..! ರಸ್ತೆಗೆ ಜರಿದು ಬಿದ್ದ ಗುಡ್ಡ

- Advertisement -G L Acharya panikkar
- Advertisement -

ವಿಟ್ಲ: ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಅಲ್ಲಲ್ಲಿ ಗುಡ್ಡಕುಸಿತ ಉಂಟಾಗುತ್ತಿದೆ. ಅಂತೆಯೇ ಕುಡ್ತಮುಗೇರು-ಕುಳಾಲು ರಸ್ತೆಯ ಕುದ್ರಿಯದಲ್ಲಿ ರಸ್ತೆಗೆ ಗುಡ್ಡ ಕುಸಿದಿದೆ.

ಇದರಿಂದಾಗಿ ಅಲ್ಲಿನ ಭಾಗದ ಜನತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪರ್ಕ ಬಂದ್ ಆಗುವ ಸಾಧ್ಯತೆ ಇದೆ. ಸ್ಥಳೀಯರು ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆದಿದೆ.

- Advertisement -

Related news

error: Content is protected !!