Wednesday, May 8, 2024
spot_imgspot_img
spot_imgspot_img

ವಿಟ್ಲ: ಹೆಡ್ಗೆವಾರ್ ಭಾಷಣವನ್ನು ಪಠ್ಯಪುಸ್ತಕದಿಂದ ಹಿಂಪಡೆಯುವಂತೆ ಆಗ್ರಹಿಸಿ CFI ಪ್ರತಿಭಟನೆ

- Advertisement -G L Acharya panikkar
- Advertisement -

ವಿಟ್ಲ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಹತ್ತನೆಯ ತರಗತಿಯ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಿದ್ದು, ಇದು ಶಿಕ್ಷಣದ ಕೇಸರೀಕರಣದ ಮುಂದುವರೆದ ಭಾಗವಾಗಿದೆ, ಇದನ್ನು ಶೀಘ್ರ ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿಟ್ಲ ಜಿಲ್ಲೆ ಪ್ರತಿಭಟನೆ ನಡೆಸಲಿದ್ದಾರೆ.

ಹೆಡ್ಗೆವಾರ್ ಭಾಷಣವನ್ನು ಪಠ್ಯಪುಸ್ತಕದಿಂದ ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ದಿನಾಂಕ : 30-04-2022 | ಸಂಜೆ : 4-30 ಕ್ಕೆ ಕಲ್ಲಡ್ಕ ಜಂಕ್ಷನ್ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿಟ್ಲ ಜಿಲ್ಲೆವತಿಯಿಂದ ಪ್ರತಿಭಟನೆ ನಡೆಯಲಿದೆ.

- Advertisement -

Related news

error: Content is protected !!