Sunday, May 19, 2024
spot_imgspot_img
spot_imgspot_img

ವಿಟ್ಲ ಹೊರೈಝನ್ ಶಾಲೆ: ಶಿಕ್ಷಕರ ದಿನಾಚರಣೆ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಟ್ಲ ಜಮಾಅತ್ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಅಬೂಬಕರ್ ನೋಟರಿ, ಸಂಚಾಲಕ ಮಹಮ್ಮದ್ ಇಕ್ಬಾಲ್ ಹೋನೆಸ್ಟ್, ಮೇಲ್ವಿಚಾರಕ ಗಫೂರ್, ಲೆಕ್ಕ ಪರಿಶೋಧಕ ಇಕ್ಬಾಲ್, ಟ್ರಸ್ಟ್ ಸದಸ್ಯ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಪ್ರಾಸ್ತಾವಿಕ ಮಾತಗಳನ್ನಾಡಿದರು
. ಶಿಕ್ಷಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಾಗಿತ್ತು. ಹತ್ತನೇ ತರಗತಿ ವಿದ್ಯಾರ್ಥಿನಿ ಅಕ್ಷಾ ಸ್ವಾಗತಿಸಿ, ಶನಾ ದನ್ಯವಾದಗೈದರು. ಶಝ ,ಹಾಜಿರಾ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!