Monday, June 15, 2026
spot_imgspot_img
spot_imgspot_img

ವಿಟ್ಲ: BMS ತಾಲೂಕು ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ಸ್ಕಾಲರ್’ಶಿಪ್ ಅರ್ಜಿ ಸಲ್ಲಿಕೆ – ಅರ್ಜಿ ಸಲ್ಲಿಕೆಗೆ ಮಾರ್ಚ್‌ 31 ಕೊನೆಯ ದಿನಾಂಕ

- Advertisement -
- Advertisement -

ವಿಟ್ಲ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ, ಇದರ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗೆ ಸರಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ನೀಡುತ್ತಾ ಬಂದಿದೆ.

ಇದೀಗ 1 ರಿಂದ 10ನೇ ತರಗತಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ಕಟ್ಟಡ ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಅರ್ಜಿ ಮತ್ತು ಇತರೆ ಕಾರ್ಮಿಕರ ಮಕ್ಕಳಿಗೆ ಸಿಗುವ ಮಕ್ಕಳ ಸ್ಕಾಲರ್ ಶಿಪ್ಲ್ಲಿಕೆಯು ಆರಂಭವಾಗಿದ್ದು, ಇದೇ ತಿಂಗಳ ಮಾರ್ಚ್ 31 ರಂದು ರಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಟ್ಲ ಬಿ.ಎಮ್.ಎಸ್ ಕಛೇರಿಗೆ ಭೇಟಿ ನೀಡಿ ಸಲಹೆ ಪಡೆದುಕೊಳ್ಳಬಹುದು.

ಕಛೇರಿ ವಿಳಾಸ: ವಿಟ್ಲ ಸೀಮೆಯ ಮಹಾತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಎದುರುಗಡೆಯ ಕಟ್ಟಡ
ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ
ಫೋನ್ ?+91 9019500637
ಮೈಲ್: [email protected]

- Advertisement -

Related news

error: Content is protected !!