Sunday, May 19, 2024
spot_imgspot_img
spot_imgspot_img

ವಿಡಿಯೋ ಗೇಮ್ ಆಡುತ್ತಿದ್ದ ವೇಳೆ ಮೊಬೈಲ್‌ ಸ್ಫೋಟಗೊಂಡು ಬಾಲಕಿ ಮೃತ್ಯು

- Advertisement -G L Acharya panikkar
- Advertisement -
vtv vitla

ಕೇರಳ : ತ್ರಿಶೂರಿನ ತಿರುವಿಲ್ವಾಮಲ ಬಳಿ ವಿಡಿಯೋ ಗೇಮ್ ಆಡುತ್ತಿದ್ದ ವೇಳೆ ಮೊಬೈಲ್‌ ಸ್ಫೋಟಗೊಂಡು ಬಾಲಕಿ ಬಲಿಯಾದ ಘಟನೆ ನಡೆದಿದೆ.

ಅದರಲ್ಲೂ ಬೇಸಿಗೆಯ ಬಿಸಿಲಿನ ತಾಪಕ್ಕೆ ಮೊಬೈಲ್‌ ಅತಿ ವೇಗವಾಗಿ ಬಿಸಿಯಾಗುತ್ತದೆ. ಅದರಲ್ಲೂ ಚಾರ್ಜ್ ಮಾಡಿದ ತಕ್ಷಣ ಬಳಸುವುದು ಅಪಾಯಕಾರಿ ಅನ್ನೋದಕ್ಕೆ ಸಾಕ್ಷಿಯಾಗಿದ್ದು, ಈ ಘೋರ ದುರಂತ. ಕೇರಳದ ತ್ರಿಶೂರಿನ ತಿರುವಿಲ್ವಾಮಲ ಬಳಿಚಾರ್ಜ್ ಮಾಡಿ ಗೇಮ್ ಆಡುತ್ತಿದ್ದಾಗ ಇದ್ದಕ್ಕಿದ್ದಂತೆ ಸ್ಮಾರ್ಟ್ ಫೋನ್ ಸ್ಫೋಟಗೊಂಡಿದೆ. 8 ವರ್ಷದ ಪುಟ್ಟ ಕಂದಮ್ಮ ಮೃತಪಟ್ಟಿದೆ. ಪಟ್ಟಿಪರಂಬುವಿನ ಆದಿತ್ಯಶ್ರೀ ಎಂದು ಗುರುತಿಸಲಾಗಿದೆ. ಬಾಲಕಿಯನ್ನು ಕಳೆದು ಕೊಂಡ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -

Related news

error: Content is protected !!