Monday, April 29, 2024
spot_imgspot_img
spot_imgspot_img

‘ವಿದ್ಯುತ್ ಕಂಪನಿಗಳ ಬಾಕಿ ಮೊತ್ತ ಪಾವತಿಸಿ’ – ರಾಜ್ಯಗಳಿಗೆ ಪ್ರಧಾನಿ ಮೋದಿ ಸೂಚನೆ

- Advertisement -G L Acharya panikkar
- Advertisement -

ನವದೆಹಲಿ: ವಿದ್ಯುತ್ ಕಂಪನಿಗಳಲ್ಲಿ ರಾಜ್ಯಗಳು ಬಾಕಿ ಇರಿಸಿಕೊಂಡಿರುವ ಮೊತ್ತವನ್ನು ಪಾವತಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ.

ಉಜ್ವಲ್ ಭಾರತ್ ಉಜ್ವಲ್ ಭವಿಷ್ಯ – ಪವರ್ @2047′ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ ಮತ್ತು ವಿತರಣೆಯಲ್ಲಿ ತೊಡಗಿಕೊಂಡಿರುವ ಕಂಪನಿಗಳ 2.5 ಲಕ್ಷ ಕೋಟಿ ಮೊತ್ತ ಪಾವತಿಯಾಗಬೇಕಿದೆ ಎಂದರು.

ಇನ್ನು ಕಳೆದ 8 ವರ್ಷಗಳಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ 1,70,000 ಮೆಗಾ ವಾಟ್‌ನಷ್ಟು ಹೆಚ್ಚಿಸಲಾಗಿದ್ದು, ದೇಶದ ಅಭಿವೃದ್ಧಿಗೆ ವಿದ್ಯುತ್ ಅಗತ್ಯ. ದೇಶಕ್ಕೆ ರಾಷ್ಟ್ರನೀತಿ ಬೇಕಿದೆಯೇ ಹೊರತು ರಾಜನೀತಿಯಲ್ಲ ಎಂದು ಹೇಳಿದ್ದಾರೆ.

- Advertisement -

Related news

error: Content is protected !!