Thursday, June 18, 2026
spot_imgspot_img
spot_imgspot_img

ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತ್ಯು!

- Advertisement -
- Advertisement -

ಕಾಸರಗೋಡು: ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಕಾಸರಗೋಡುವಿನ ಅಣಂಗೂರುನಲ್ಲಿ ನಡೆದಿದೆ.

ಆಟವಾಡುತ್ತಿದ್ದ ಸಂದರ್ಭ ಸಮೀಪದ ಅಂಗಡಿಯೊಂದರ ಗ್ರಿಲ್ಸ್ ಸ್ಪರ್ಶಿಸಿದ ಬಾಲಕ. ಗ್ರಿಲ್ಸ್ ಗೆ ವಿದ್ಯುತ್ ಪ್ರವಹಿಸುತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಕಾಸರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!