Saturday, June 28, 2025
spot_imgspot_img
spot_imgspot_img

ವೀರಕಂಭ: ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಮಜಿ ಪ್ರಾಥಮಿಕ ಶಾಲೆಗೆ ಸಹಾಯಧನದ ಚೆಕ್ ಹಸ್ತಾಂತರ

- Advertisement -
- Advertisement -
vtv vitla
vtv vitla
vtv vitla
vtv vitla

ವೀರಕಂಭ: ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಶತಮಾನೋತ್ಸವದ ಸಂಭ್ರಮದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿನ ಪೂರ್ವ ಪ್ರಾಥಮಿಕ ತರಗತಿಗೆ ಬೆಂಚು ಡೆಸ್ಕ್ ಖರೀದಿಸಲು ಸಹಾಯಧನದ ಚೆಕ್ಕನ್ನು ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿಯವರಿಗೆ ಸಂಘದ ಅಧ್ಯಕ್ಷ ವೀರಪ್ಪ ಮೂಲ್ಯ ಬೆತ್ತಸರವು ನೀಡಿದರು.

vtv vitla
vtv vitla

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ಪದ್ಮನಾಭ ಮೂಲ್ಯ ಮಜಿ, ಹಾಗೂ ಕಾರ್ಯದರ್ಶಿ ಹರೀಶ್ ಬಂಗೇರ ಉಪಸ್ಥಿತರಿದ್ದರು.

vtv vitla
- Advertisement -

Related news

error: Content is protected !!