Saturday, April 27, 2024
spot_imgspot_img
spot_imgspot_img

ಶಾಲಾ‌ ಬಸ್ಸು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ; ಇಬ್ಬರು ದುರ್ಮರಣ..! 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

- Advertisement -G L Acharya panikkar
- Advertisement -

ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿ ಎರಡೂ ವಾಹನಗಳ ಚಾಲಕರು ಅಸುನೀಗಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮುಂಜಾನೆ ಈ ಘಟನೆ ನಡೆದಿದೆ.

ಶಾಲಾ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಪೊಲೀಸರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲು ನೆರವಾದರು. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!