- Advertisement -
- Advertisement -


ಕಾಸರಗೋಡು : ಒಂದೇ ಶಾಲೆಯ 7 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕಾಸರಗೋಡಿನ ಬೇಕಲ ಎಂಬಲ್ಲಿ ನಡೆದಿದೆ.
ಈ ಕುರಿತು ಡಿವೈಎಸ್ಪಿ ಸಿ.ಕೆ. ಸುನಿಲ್ ಕುಮಾರ್ ನೇತೃತ್ವದಲ್ಲಿ ತನಿಖೆ ಪ್ರಾರಂಭಗೊಂಡಿದೆ.

ಮೂವರು ವಿದ್ಯಾರ್ಥಿಗಳು ನೀಡಿದ ದೂರಿನಂತೆ ನಾಲ್ವರ ವಿರುದ್ಧ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




- Advertisement -